6 ಜಾನುವಾರುಗಳನ್ನು ಬಲಿ ತೆಗೆದುಕೊಂಡ ಹುಲಿ ಕೊನೆಗೂ ಬೋನಿಗೆ

Prasthutha|

ಮಡಿಕೇರಿ: ಕಳೆದ 10 ದಿನಗಳಿಂದ ಕಾಫಿ ತೋಟವೊಂದರಲ್ಲಿ ಬೀಡು ಬಿಟ್ಟು ಆತಂಕ ಸೃಷ್ಟಿಸಿದ್ದ ಹುಲಿಯನ್ನು ಕೊನೆಗೂ ಬೋನು ಸೇರಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.


ಇಲ್ಲಿನ ಮಾಲ್ದಾರೆ ವ್ಯಾಪ್ತಿಯ ಕಾಫಿ ತೋಟವೊಂದರಲ್ಲಿ ಹುಲಿ ಬೀಡು ಬಿಟ್ಟಿದ್ದು, 6 ಜಾನುವಾರುಗಳನ್ನು ಬಲಿ ತೆಗೆದುಕೊಂಡಿತ್ತು. ಸತತ ಹತ್ತು ಹತ್ತು ದಿನಗಳ ಕಾರ್ಯಾಚರಣೆ ಬಳಿಕ ಅರಿವಳಿಕೆ ನೀಡಿ ಹುಲಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ

- Advertisement -