ಹುಲಿ ಉಗುರು ಕೇಸ್: ಜೈಲು ಸೇರಿದ್ದ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ್​ ಗೆ ಜಾಮೀನು

Prasthutha|

ಬೆಂಗಳೂರು: ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್​ ಅವರಿಗೆ ಈಗ ಜಾಮೀನು ಸಿಕ್ಕಿದೆ.

- Advertisement -

ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯದಿಂದ ಜಾಮೀನು ನೀಡಲಾಗಿದೆ. 4 ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ಹಾಕಲಾಗಿದೆ.

Join Whatsapp