ಹುಲಿ ಉಗುರು: ಬಿದನಗೆರೆ ಧನಂಜಯ ಸ್ವಾಮಿ ವಿಚಾರಣೆ

Prasthutha|

ತುಮಕೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಬಿದನಗೆರೆಯ ಶನಿ ಮಹಾತ್ಮ ದೇವಾಲಯದ ಧನಂಜಯ ಸ್ವಾಮಿ ಅವರನ್ನು ಇಂದು ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

- Advertisement -


ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ಹಲವಾರು ಮಂದಿ ಸಾಮಾಜಿಕ ಜಾಲತಾಣದಲ್ಲಿ ಧನಂಜಯ ಸ್ವಾಮಿ ಚಿತ್ರಗಳನ್ನು ಹಾಕಿ ಇವರ ಮೇಲೆ ಯಾಕೆ ಕ್ರಮವಿಲ್ಲ ಎಂದು ಕೇಳಿದ್ದರು. ಕೆಲವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ಕೂಡಾ ನೀಡಿದ್ದರು. ಇದನ್ನು ಪರಿಗಣಿಸಿ ಬುಧವಾರ ಕುಣಿಗಲ್ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಧನಂಜಯ ಗುರೂಜಿ ಅವರ ವಿಚಾರಣೆ ನಡೆಸಿದ್ದಾರೆ.

Join Whatsapp