ದಲಿತ ಸಿಎಂಗೆ ಕಾಲ ಕೂಡಿ ಬಂದಿಲ್ಲ: ಸತೀಶ್ ಜಾರಕಿಹೊಳಿ

Prasthutha|

ಶಿರಸಿ: ರಾಜ್ಯದಲ್ಲಿ ದಲಿತ ಸಿಎಂ ಆಗಲೂ ಇನ್ನೂ ಕಾಲ ಕೂಡಿ ಬಂದಿಲ್ಲ, ಕಾಲ ಕೂಡಿ ಬಂದಾಗ ಹೇಳುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

- Advertisement -

ಕಾರ್ಯಕ್ರಮವೊಂದರ ನಿಮಿತ್ತ ಶಿರಸಿಗೆ ಶನಿವಾರ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಮಾಡುವಂತೆ ನಾವು ಒತ್ತಾಯ ಮಾಡಬಹುದು, ಆದರೆ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ. ಸದ್ಯಕ್ಕೆ ದಲಿತ ಸಿಎಂ ವಿಚಾರ ಇಲ್ಲ ಎಂದರು.



Join Whatsapp