Home ಟಾಪ್ ಸುದ್ದಿಗಳು ದಲಿತ ಸಿಎಂಗೆ ಕಾಲ ಕೂಡಿ ಬಂದಿಲ್ಲ: ಸತೀಶ್ ಜಾರಕಿಹೊಳಿ

ದಲಿತ ಸಿಎಂಗೆ ಕಾಲ ಕೂಡಿ ಬಂದಿಲ್ಲ: ಸತೀಶ್ ಜಾರಕಿಹೊಳಿ

ಶಿರಸಿ: ರಾಜ್ಯದಲ್ಲಿ ದಲಿತ ಸಿಎಂ ಆಗಲೂ ಇನ್ನೂ ಕಾಲ ಕೂಡಿ ಬಂದಿಲ್ಲ, ಕಾಲ ಕೂಡಿ ಬಂದಾಗ ಹೇಳುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಕಾರ್ಯಕ್ರಮವೊಂದರ ನಿಮಿತ್ತ ಶಿರಸಿಗೆ ಶನಿವಾರ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಮಾಡುವಂತೆ ನಾವು ಒತ್ತಾಯ ಮಾಡಬಹುದು, ಆದರೆ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ. ಸದ್ಯಕ್ಕೆ ದಲಿತ ಸಿಎಂ ವಿಚಾರ ಇಲ್ಲ ಎಂದರು.

Join Whatsapp
Exit mobile version