ಟಾಪ್ ಸುದ್ದಿಗಳುರಾಷ್ಟ್ರೀಯ ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಛಾಟನೆ December 8, 2023 Modified date: December 8, 2023 Share FacebookTwitterPinterestWhatsApp ದೆಹಲಿ: ‘ಪ್ರಶ್ನೆಗಾಗಿ ನಗದು’ ದೂರಿನ ಕುರಿತು ನೈತಿಕ ಸಮಿತಿಯ ವರದಿಯನ್ನು ಆಧರಿಸಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದ ಸದಸ್ಯತ್ವದಿಂದ ಹೊರಹಾಕುವ ನಿರ್ಣಯವನ್ನು ಲೋಕಸಭೆ ಅಂಗೀಕರಿಸಿದೆ.