ಇಂದು ಬಿ.ಸಿ. ರೋಡ್’ನಲ್ಲಿ ಯುನಿವೆಫ್ ನಿಂದ ಸೀರತ್ ಸಮಾವೇಶ

Prasthutha|

ಬಂಟ್ವಾಳ: ಯುನಿವೆಫ್ ಕರ್ನಾಟಕ ಹಮ್ಮಿಕೊಂಡಿರುವ ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನದ ಪ್ರಯುಕ್ತ ಇಂದು ಸಂಜೆ 6.45ಕ್ಕೆ ಬಿ.ಸಿ.ರೋಡ್ ನ ಪೂಂಜಾ ಮೈದಾನದಲ್ಲಿ ಸೀರತ್ ಸಮಾವೇಶ ನಡೆಯಲಿದೆ.

- Advertisement -

ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ, ‘ಪ್ರವಾದಿ ಮುಹಮ್ಮದ್ (ಸ) ರ ಮಾದರಿ ಜೀವನ’ ಎಂಬ ವಿಷಯದಲ್ಲಿ ಪ್ರಮುಖ ಭಾಷಣ ಮಾಡಲಿದ್ದಾರೆ.



Join Whatsapp