ಇಂದು ಕರ್ನಾಟಕದ 4 ಕ್ಷೇತ್ರದಲ್ಲಿ ವಿಧಾನ ಪರಿಷತ್ ಚುನಾವಣೆ

Prasthutha|

ಬೆಂಗಳೂರು: ವಿಧಾನ ಪರಿಷತ್ ನ ವಾಯುವ್ಯ ಮತ್ತು ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ವಾಯುವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಪ್ರತಿನಿಧಿಗಳ. ಆಯ್ಕೆಗೆ ಇಂದು ಮತದಾನ ನಡೆಯಲಿದ್ದು ರಾಜ್ಯದ11 ಜಿಲ್ಲೆಗಳ ವ್ಯಾಪ್ತಿಯಲ್ಲಿ ಚುನಾವಣೆ ನಡೆಯಲಿದೆ.

- Advertisement -

ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 49 ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು 417 ಮತಗಟ್ಟೆಗಳನ್ನು ತೆರೆಯಲಾಗಿದೆ. ಇಂದು ಬೆಳಿಗ್ಗೆ 8 ರಿಂದ ಸಂಜೆ 5 ರ ವರೆಗೆ ಮತದಾನ ನಡೆಯುತ್ತದೆ. ಮತ್ತು ಜೂನ್ 15 ಬುಧವಾರ ಮತದಾನ ಎಣಿಕೆ ನಡೆಯಲಿದೆ.

Join Whatsapp