Home ಟಾಪ್ ಸುದ್ದಿಗಳು ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನಾರಂಭ: ಮಕ್ಕಳಿಗೆ ಅದ್ಧೂರಿ ಸ್ವಾಗತ

ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನಾರಂಭ: ಮಕ್ಕಳಿಗೆ ಅದ್ಧೂರಿ ಸ್ವಾಗತ

ಬೆಂಗಳೂರು: 2022-23ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನಾರಂಭವಾಗಿವೆ.
ಸರ್ಕಾರಿ, ಅನುದಾನಿತ ಮತ್ತು ಅನುದಾನಿತರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಶಿಕ್ಷಕರು ಆದರದಿಂದ ಬರಮಾಡಿಕೊಳ್ಳುತ್ತಿದ್ದಾರೆ.

ವಿದ್ಯಾರ್ಥಿಗಳನ್ನು ಶಾಲೆಗೆ ಅದ್ಧೂರಿಯಾಗಿ ಸ್ವಾಗತ ಮಾಡಿಕೊಳ್ಳಲು ತಳಿರು ತೋರಣ ಕಟ್ಟಿ ಶಾಲೆಗಳನ್ನು ಶೃಂಗರಿಸಲಾಗಿದೆ. ಮಕ್ಕಳಿಗೆ ಇಷ್ಟವಾಗುವ ಗಿಫ್ಟ್ , ಸ್ವೀಟ್ ಕೊಟ್ಟು ಆತ್ಮೀಯವಾಗಿ ಬರಮಾಡಿಕೊಳ್ಳಲಾಗುತ್ತಿದೆ.

Join Whatsapp
Exit mobile version