Home ಟಾಪ್ ಸುದ್ದಿಗಳು ಶಾಲಾ ಮಕ್ಕಳಿಂದ ಟಾಯ್ಲೆಟ್ ಕ್ಲೀನಿಂಗ್: ತನಿಖೆ ಆಗಬೇಕು ಎಂದ ಜಿ.ಪರಮೇಶ್ವರ್

ಶಾಲಾ ಮಕ್ಕಳಿಂದ ಟಾಯ್ಲೆಟ್ ಕ್ಲೀನಿಂಗ್: ತನಿಖೆ ಆಗಬೇಕು ಎಂದ ಜಿ.ಪರಮೇಶ್ವರ್

ಬೆಂಗಳೂರು: ಅಂದ್ರಹಳ್ಳಿಯ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ ತನಿಖೆ ಆಗಬೇಕು ಅಂತಾ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಂದ್ರಹಳ್ಳಿ ಪ್ರಕರಣದ ಬಗ್ಗೆ ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ. ಖಂಡಿತವಾಗಿ ಈ ರೀತಿ ನಡೆಯಬಾರದು ಎಂದು ಹೇಳಿದ್ದಾರೆ. ಶಾಲೆಗಳಲ್ಲಿ ಈ ರೀತಿ ಘಟನೆ ನಡೆಯಬಾರದು, ಮಕ್ಕಳನ್ನ ಈ ರೀತಿಯ ಕೆಲಸಗಳಿಗೆ ಬಳಸಿಕೊಳ್ಳಬಾರದು. ಶಿಕ್ಷಣ ಇಲಾಖೆ ಜನರಲ್ ಆಗಿ ಸುತ್ತೋಲೆ ಹೊರಡಿಸಬೇಕು ಎಂದು ಸಲಹೆ ಕೊಟ್ಟರು.

Join Whatsapp
Exit mobile version