Home ಕ್ರೀಡೆ ಟೋಕಿಯೋ ಒಲಿಂಪಿಕ್ಸ್: ಹಾಕಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ ಟೀಮ್ ಇಂಡಿಯಾ

ಟೋಕಿಯೋ ಒಲಿಂಪಿಕ್ಸ್: ಹಾಕಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ ಟೀಮ್ ಇಂಡಿಯಾ

ಟೋಕಿಯೋ,ಆ.1: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಪುರುಷರ ಹಾಕಿ ತಂಡ ಬ್ರಿಟನ್ ವಿರುದ್ಧ ಗೆದ್ದು ಸೆಮಿ ಫೈನಲ್ ಗೆ ಪ್ರವೇಶಿಸಿದೆ.
ಭಾನುವಾರ ನಡೆದ ಪಂದ್ಯದಲ್ಲಿ ಬ್ರಿಟನ್ ವಿರುದ್ಧ ಟೀಮ್ ಇಂಡಿಯಾ 3-1 ಗೋಲುಗಳ ಗೆಲುವು ಪಡೆಯಿತು.


41 ವರ್ಷಗಳ ಬಳಿಕ ಭಾರತ ತಂಡ ಈ ಸಾಧನೆ ಮಾಡಿದೆ.
ಭಾರತದ ಪರ ದಿಲ್ ಪ್ರೀಲ್ ಸಿಂಗ್, ಗುರ್ಜಂತ್ ಸಿಂಗ್ ಹಾಗೂ ಹಾರ್ದಿಕ್ ಸಿಂಗ್ ತಲಾ ಒಂದೊಂದು ಗೋಲುಗಳನ್ನು ಬಾರಿಸಿದರು.

Join Whatsapp
Exit mobile version