ಬೆಂಗಳೂರು: ಟ್ರಾಫಿಕ್ ಇಲಾಖೆ ಹೊಸ ರೂಲ್ಸ್ ಅನ್ನು ಪರಿಚಯಿಸಿದ್ದು, ಸೆಪ್ಟೆಂಬರ್ 10 ರಿಂದ ಹಾಫ್ ಹೆಲ್ಮೆಟ್ ಧರಿಸಿದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ ಎಂದು ಹೇಳಲಾಗಿದೆ.
ಹಾಫ್ ಹೆಲ್ಮೆಟ್ ಟ್ರಾಫಿಕ್ ನಿಯಮದ ಪ್ರಕಾರ ಕಾನೂನಿನ ಮಾನ್ಯತೆ ಪಡೆದಿಲ್ಲ. ಇದರ ಬಗ್ಗೆ ಎಚ್ಚರವಹಿಸುವಂತೆ ಸಾರ್ವಜನಿಕರಲ್ಲಿ ಸಂಚಾರ ಪೊಲೀಸ್ ಇಲಾಖೆ ಮತ್ತು ಸಾರಿಗೆ ಇಲಾಖೆ ಮನವಿ ಮಾಡಿದೆ.