ದೆಹಲಿ, ನೋಯ್ಡಾದಲ್ಲಿ ನಡುಗಿದ ಭೂಮಿ

Prasthutha|

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಭೂ ಕಂಪನ ಸಂಭವಿಸಿದೆ. ದೆಹಲಿ-ಎನ್ ಸಿಆರ್, ಉತ್ತರ ಪ್ರದೇಶದ ನೋಯ್ಡಾದಲ್ಲಿ ಜನರಿಗೆ ಕಂಪನದ ಅನುಭವವಾಗಿದೆ.

- Advertisement -


ನೋಯ್ಡಾ ಸೆಕ್ಟರ್ 75ರ ಹಲವೆಡೆ ಕಂಪಿಸಿದ ದೃಶ್ಯಗಳು ದಾಖಲಾಗಿವೆ. ನೇಪಾಳದಲ್ಲಿ 5 ಕಿ.ಮೀ ಆಳದಲ್ಲಿ ಪ್ರಬಲ 6.2 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

Join Whatsapp