December 2, 2020

ಮದುವೆಯಿಂದ ಹಿಂದಿರುಗುತ್ತಿದ್ದ ಕಾರಿನ ಮೇಲೆ ಮರಳು ತುಂಬಿದ ಟ್ರಕ್ ಮಗುಚಿಬಿದ್ದು 8 ಸಾವು

ಲಖನೌ : ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ಬುಧವಾರ ನಸುಕಿನ ವೇಳೆ ಮರಳು ತುಂಬಿದ ಟ್ರಕ್ ಕಾರೊಂದರ ಮೇಲೆ ಮಗುಚಿಬಿದ್ದ ಪರಿಣಾಮ ಎಂಟು ಮಂದಿ ಸಾವಿಗೀಡಾಗಿದ್ದಾರೆ.

ಮದುವೆ ಕಾರ್ಯಕ್ರಮವೊಂದರಿಂದ ಹಿಂದಿರುಗುತ್ತಿದ್ದ ಸ್ಕಾರ್ಪಿಯೊ ಕಾರಿನಲ್ಲಿ ಹತ್ತು ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ. ನಿಂತಿದ್ದ ಕಾರಿನ ಮೇಲೆ ಟ್ರಕ್ ಮಗುಚಿಬಿದ್ದಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಅಗತ್ಯ ರಕ್ಷಣಾ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!