Home ಟಾಪ್ ಸುದ್ದಿಗಳು ಸಿಎಂ ಅರ್ಜಿ ಹೈಕೋರ್ಟ್‌ ವಜಾ: ‘ಸತ್ಯಕ್ಕೆ ಜಯ ಸಿಕ್ಕಿದೆ’ ಎಂದ ದೂರುದಾರ ಸ್ನೇಹಮಯಿ ಕೃಷ್ಣ

ಸಿಎಂ ಅರ್ಜಿ ಹೈಕೋರ್ಟ್‌ ವಜಾ: ‘ಸತ್ಯಕ್ಕೆ ಜಯ ಸಿಕ್ಕಿದೆ’ ಎಂದ ದೂರುದಾರ ಸ್ನೇಹಮಯಿ ಕೃಷ್ಣ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದು, ಸತ್ಯಕ್ಕೆ ಜಯ ಸಿಕ್ಕಿದೆ ಎಂದಿದ್ದಾರೆ.

ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ತಿರಸ್ಕರಿಸಿದೆ. ರಾಜ್ಯಪಾಲರು ಕಾನೂನು ಬದ್ಧವಾಗಿ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್​ ಎತ್ತಿಹಿಡಿದಿದೆ. ರಾಜ್ಯಪಾಲರ ಆದೇಶ ಕಾನೂನು ಬದ್ಧವಾಗಿದೆ ಎಂದು ಹೇಳಿದೆ. ಹೈಕೋರ್ಟ್ ತೀರ್ಪನ್ನು ಸ್ವಾಗತ ಮಾಡುತ್ತೇವೆ ಎಂದು ತಿಳಿಸಿದರು.

Join Whatsapp
Exit mobile version