ಪರೀಕ್ಷೆ ಅಕ್ರಮ ಪ್ರಕರಣ: ಆರ್​ಡಿ ಪಾಟೀಲ್​ ಗೆ ರಕ್ಷಣೆ ನೀಡಿದ ಇಬ್ಬರ ಬಂಧನ

Prasthutha|

ಕಲಬುರಗಿ: ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್.​ಡಿ. ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಈತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್​​ ನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಆರ್ ಡಿ ಪಾಟೀಲ್​ಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಶಹಾಪೂರದ ಶಂಕರ್ ಗೌಡಯಾಳವಾರ್ ಮತ್ತು ಅಪಾರ್ಟ್ಮೆಂಟ್​ನ ವ್ಯವಸ್ಥಾಪಕ ದಿಲೀಪ್ ಪವಾರ್ ಬಂಧಿತರಾಗಿದ್ದಾರೆ



Join Whatsapp