ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರ ಬಂಧನ: ಆದಿತ್ಯನಾಥ್

Prasthutha|

ತಾಹರ್ ಸಿಂಗ್, ಓಂ ಪ್ರಕಾಶ್ ಮಿಶ್ರಾ ಬಂಧಿತರು

- Advertisement -

ಅಯೋಧ್ಯೆ: ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳನ್ನು ಎಸ್​ ಟಿಎಫ್​ ಬಂಧಿಸಿದೆ. ಈ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮಾಹಿತಿ ನೀಡಿದ್ದಾರೆ.

ಗೊಂಡಾದ ಕತ್ರಾ ನಿವಾಸಿಗಳಾದ ತಾಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ನನ್ನು ಎಸ್‌ ಟಿಎಫ್ ಬಂಧಿಸಿದೆ.

- Advertisement -

ಆರೋಪಿಯಿಂದ ಎರಡು ಮೊಬೈಲ್, ಮೇಲ್ ಐಡಿ, ಎರಡು ವೈ-ಫೈ ರೂಟರ್ ಮತ್ತು ಸಿಸಿಟಿವಿ ಡಿವಿಆರ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Join Whatsapp