Home ಟಾಪ್ ಸುದ್ದಿಗಳು ಭೀಕರ ರಸ್ತೆ ಅಪಘಾತ: ಸ್ನೇಹಿತರಿಬ್ಬರು ಮೃತ್ಯು

ಭೀಕರ ರಸ್ತೆ ಅಪಘಾತ: ಸ್ನೇಹಿತರಿಬ್ಬರು ಮೃತ್ಯು

ಬೀದರ್: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೀದರ್ ಮೂಲದ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ತೆಲಂಗಾಣದ ಜಹೀರಾಬಾದ್ ಬಳಿ ನಡೆದಿದೆ.


ಮೃತರನ್ನು ಅವಿನಾಶ್ ಗೋಡೆ (27) ಹಾಗೂ ವೀರೇಶ್ (30) ಎಂದು ಗುರುತಿಸಲಾಗಿದೆ.


ಯುವಕರು ಔರಾದ್ ನ ನಾಗಮಾರಪ್ಪಳ್ಳಿ ಗ್ರಾಮದ ವಾಸಿಗಳು ಎಂದು ತಿಳಿದು ಬಂದಿದೆ.


ಈ ಇಬ್ಬರು ಸ್ನೇಹಿತರಾಗಿದ್ದು, ಅಪಘಾತದ ತೀವ್ರತೆಯಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಯುವಕರು ಬೀದರ್ನಿಂದ ಹೈದರಾಬಾದ್ ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಏಕಾಏಕಿ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ

Join Whatsapp
Exit mobile version