Home ಟಾಪ್ ಸುದ್ದಿಗಳು ಕಾರು ಅಪಘಾತ: ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸೇರಿ ಇಬ್ಬರು ಮೃತ್ಯು

ಕಾರು ಅಪಘಾತ: ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸೇರಿ ಇಬ್ಬರು ಮೃತ್ಯು

ಧಾರವಾಡ: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಅಮ್ಮಿನಬಾವಿ ಸಮೀಪ ನಡೆದಿದೆ.


ಯರಗಟ್ಟಿ-ಮುನವಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕುಮಾರ ಯಶವಂತ ಸೋಮಶೇಖರ ಯಲಿಗಾರ ಹಾಗೂ ಜೊತೆಗಿದ್ದ ಮತ್ತೋರ್ವ ಯುವಕ ಮೃತರು ಎಂದು ತಿಳಿದು ಬಂದಿದೆ.


ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version