ಎಡಿಜಿಪಿ ಅಲೋಕ್ ಕುಮಾರ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ

Prasthutha|

ಬೆಂಗಳೂರು: ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

- Advertisement -


ಅಲೋಕ್ ಕುಮಾರ್ ಅವರನ್ನು ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಹೌಸಿಂಗ್ ಸೊಸೈಟಿಯ ಎಂಡಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ರಾವ್ ಅವರನ್ನು ಡಿಜಿಪಿಯಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.



Join Whatsapp