ಕಾರುಗಳ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು

Prasthutha|

ಬೆಳಗಾವಿ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ಬಳಿ ನಡೆದಿದೆ.

- Advertisement -

ಮಂಗಲಾ ಭರಮನಾಯ್ಕರ್(50) ಹಾಗೂ ಚಾಲಕ ಶ್ರೀಶೈಲ(40) ಮೃತಪಟ್ಟವರು.

ಇನ್ನುಳಿದಂತೆ ನಾಲ್ವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp