Home ಟಾಪ್ ಸುದ್ದಿಗಳು ಆನೆ ದಾಳಿಗೆ ಇಬ್ಬರು ಸಾವು

ಆನೆ ದಾಳಿಗೆ ಇಬ್ಬರು ಸಾವು

ಕೋಲಾರ: ಆನೆ ದಾಳಿಗೆ ಇಬ್ಬರು ಮೃತಪಟ್ಟಿರುವ ಘಟನೆ ಕೋಲಾರ ಗಡಿ ಭಾಗದಲ್ಲಿ ಶುಕ್ರವಾರ ನಡೆದಿದೆ.


ಚಿತ್ತೂರಿನ ಪತಿಚೇನು ಗ್ರಾಮದ ಓರ್ವ ಮಹಿಳೆ ಹಾಗೂ ಸಪ್ಪನಿಕುಂಟಾ ಗ್ರಾಮದ ವ್ಯಕ್ತಿಯ ಮೇಲೆ ಆನೆ ದಾಳಿ ನಡೆಸಿದೆ. ದಾಳಿಗೆ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು ಘಟನೆಯಿಂದ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ

Join Whatsapp
Exit mobile version