ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ ಪತನ: 10 ಮಂದಿ ಸಾವು

Prasthutha|

ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ ಗಳು ಪತನವಾಗಿ 10 ಮಂದಿ ಸಾವನ್ನಪ್ಪಿದ್ದಾರೆ. ಇಂದು ಪೆರಾಕ್ ನ ಲುಮುಟ್ ನಲ್ಲಿ ಎರಡು ರಾಯಲ್ ಮಲೇಷಿಯನ್ ನೌಕಾಪಡೆಯ ಹೆಲಿಕಾಪ್ಟರ್ ಗಳು ಪರಸ್ಪರ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.

- Advertisement -


ಫ್ರೀ ಮಲೇಷ್ಯಾ ಟುಡೇ ವರದಿ ಪ್ರಕಾರ, ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ. ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Join Whatsapp