ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆರಡು FIR ದಾಖಲು

Prasthutha|

ಬೆಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎರಡು ಕಡೆ ಎಫ್ ಐಆರ್ ದಾಖಲಾಗಿದೆ.

- Advertisement -

ರಹೀಬ್ ವುಲ್ಲಾ ಹಾಗೂ ಉಸ್ಮಾನ್ ಎಂಬುವವರು ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಶೇಷಾದ್ರಿಪುರಂ ಠಾಣೆ ಸೇರಿ 2 ಠಾಣೆಗಳಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದು ದೂರಿನ ಮೇರೆಗೆ ಎನ್ ಸಿಆರ್ ದಾಖಲಿಸಲಾಗಿದೆ.

ವಿವಾದಾತ್ಮಕ ಹೇಳಿಕೆ ಬಳಿಕ ಕಲ್ಲಡ್ಕ ಪ್ರಭಾಕರ್ ಭಟ್ ನನ್ನು ಬಂಧಿಸುವಂತೆ ಆಗ್ರಹಿಸಿ ವಿವಿಧ ಮಹಿಳಾ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಗಳನ್ನು ನಡೆಸಿದ್ದಾರೆ.

Join Whatsapp