ಕಬಡ್ಡಿ ಪಂದ್ಯ ವೇಳೆ ಎರಡು ತಂಡಗಳ ಜಗಳ

Prasthutha|

ನವದೆಹಲಿ: ಕಾನ್ಪುರದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾ ಉತ್ಸವದ ಕಬಡ್ಡಿ ಪಂದ್ಯದಲ್ಲಿ ಎರಡು ತಂಡಗಳ ನಡುವೆ ಜಗಳ ನಡೆದಿದೆ.

- Advertisement -


ಎರಡು ತಂಡಗಳು ಕುರ್ಚಿ, ಆಯುಧಗಳಿಂದ ಹಿಂಸಾತ್ಮಕ ಕಾದಾಟವನ್ನು ನಡೆಸಿದ್ದಾರೆ.


ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರಲ್ಲಿ ಎರಡು ತಂಡದ ಸದಸ್ಯರು ಖರ್ಚಿಗಳಿಂದ, ಕೈಗೆ ಸಿಕ್ಕಿದ ವಸ್ತುಗಳಿಂದ ಪರಸ್ಪರ ಹೊಡೆದಾಡುಕೊಳ್ಳುತ್ತಿರುವುದನ್ನು ಕಾಣಬಹುದು. ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

- Advertisement -

Join Whatsapp