ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಮೃತ್ಯು

Prasthutha|

ಮಂಡ್ಯ: ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ.

- Advertisement -


ಮೈಸೂರಿನಿಂದ ಬೆಂಗಳೂರಿಗೆ ಮಾಲ್ಗುಡಿ ಎಕ್ಸ್ ಪ್ರೆಸ್ ಹೊರಟಿತ್ತು. ಮಂಡ್ಯದಲ್ಲಿ ಇಳಿದುಕೊಂಡು ರೈಲು ಹಳಿ ದಾಟುತ್ತಿದ್ದಾಗ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.


ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Join Whatsapp