ಎರಡು ಬಸ್ ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವು

Prasthutha|

ತುಮಕೂರು: ಎರಡು ಬಸ್ ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

- Advertisement -


ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ (60) ಮತ್ತು ಪಂಕಜ (50) ಮೃತ ದುರ್ದೈವಿಗಳು.

ಬಸ್ ನಿಲ್ದಾಣದಲ್ಲಿ ಬಸ್ ಅನ್ನು ರಿವರ್ಸ್ ತೆಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Join Whatsapp