ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು

Prasthutha|

ಆಂಧ್ರಪ್ರದೇಶ: ಗಣೇಶ ವಿಸರ್ಜನೆ ವೇಳೆ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಡಪ ವೀರಪುನಾಯುನಿಪಲ್ಲೆಯಲ್ಲಿ ನಡೆದಿದೆ.

- Advertisement -


ವಂಶಿ ಮತ್ತು ರಾಜಾ ಮೃತರು ಎಂದು ಗುರುತಿಸಲಾಗಿದೆ.


ಗ್ರಾಮದಲ್ಲಿ ಮೂರ್ತಿ ಮೆರವಣಿಗೆ ಮಾಡಿ ಬಳಿಕ ವಿಸರ್ಜನೆ ವೇಳೆ ಯುವಕರು ನೀರಿನಲ್ಲಿ ಮುಳುಗಿದ್ದು, ಯುವಕರಿಬ್ಬರಿಗಾಗಿ ಶೋಧ ಕಾರ್ಯ ನಡೆದಿತ್ತು. ಯುವಕನ ಶವ ಸಿಕ್ಕಿದ್ದು, ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.



Join Whatsapp
Exit mobile version