ಕನ್ಹಯ್ಯ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ

Prasthutha|


ಉದಯಪುರ: ಕನ್ಹಯ್ಯ ಲಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತರನ್ನು ಮೊಲ್ಸನ್ ಮತ್ತು ಆಸಿಫ್ ಎಂದು ಗುರುತಿಸಲಾಗಿದೆ.
ಈ ಇಬ್ಬರು ಆರೋಪಿಗಳು ಅನ್ಸಾರಿ ಮತ್ತು ಗೌಸ್ ಜತೆಗೆ ಕನ್ನಯ್ಯ ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದಾರೆ. ಆರೋಪಿಗಳ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕನ್ನಯ್ಯ ಲಾಲ್ ಅವರನ್ನು ಮಂಗಳವಾರ ಅವರ ಹಂತಕರು ಅಂಗಡಿಯಲ್ಲಿ ಶಿರಚ್ಛೇದ ಮಾಡಿದ್ದರು.

Join Whatsapp