‘ಖೇಲೋ ಇಂಡಿಯಾ ಯೂತ್ ಗೇಮ್ಸ್‌‘: ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಉದಯನಿಧಿ ಸ್ಟಾಲಿನ್

Prasthutha|

ದೆಹಲಿ: ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಗುರುವಾರ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಮೂಲಕ ಜನವರಿ 19 ರಿಂದ 31ರ ವರೆಗೆ ನಡೆಯಲಿರುವ ‘ಖೇಲೋ ಇಂಡಿಯಾ ಯೂತ್ ಗೇಮ್ಸ್‌’ಗೆ ಆಹ್ವಾನಿಸಿದ್ದಾರೆ.

- Advertisement -

ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ ಎಂದು ಉದಯನಿಧಿ ಸ್ಟಾಲಿನ್​​ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Join Whatsapp