Home ಟಾಪ್ ಸುದ್ದಿಗಳು ಉಡುಪಿ ಹತ್ಯಾಕಾಂಡ: ನರಹಂತಕ ಪ್ರವೀಣ್ ಚೌಗಲೆಯನ್ನು ಕೆಲಸದಿಂದ ತೆಗೆದು ಹಾಕಿದ ಏರ್ ಇಂಡಿಯಾ

ಉಡುಪಿ ಹತ್ಯಾಕಾಂಡ: ನರಹಂತಕ ಪ್ರವೀಣ್ ಚೌಗಲೆಯನ್ನು ಕೆಲಸದಿಂದ ತೆಗೆದು ಹಾಕಿದ ಏರ್ ಇಂಡಿಯಾ

ಉಡುಪಿ: ನೇಜಾರಿನಲ್ಲಿ ತಾಯಿ, ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಕೊಲೆ ಆರೋಪಿ ಪ್ರವೀಣ್ ಚೌಗಲೆಯನ್ನು ‘ಏರ್ ಇಂಡಿಯಾ ಎಕ್ಸ್ಪ್ರೆಸ್’ ವಿಮಾನಯಾನ ಸಂಸ್ಥೆ ಕೆಲಸದಿಂದ ತೆಗೆದು ಹಾಕಿದೆ.


ಈ ಘಟನೆಯಿಂದ ನಮಗೆ ತೀವ್ರ ದುಃಖವಾಗಿದ್ದು, ಮೃತರ ಸಂಬಂಧಿಗಳಿಗೆ ನಾವು ಬೆಂಬಲ ನೀಡಿ, ತನಿಖೆಗೆ ಎಲ್ಲ ಸಹಕಾರ ನೀಡುತ್ತೇವೆ. ಈ ಘಟನೆ ಗಮನಕ್ಕೆ ಬಂದ ತಕ್ಷಣದಿಂದಲೇ ಆತನನ್ನು ಕೆಲಸದಿಂದ ಅಮಾನತು ಮಾಡಲಾಗಿದೆ’ ಎಂದು ಸಂಸ್ಥೆಯ ವಕ್ತಾರರು ಪ್ರತಿಕ್ರಿಯಿಸಿದ್ದಾರೆ.


ನ.12ರಂದು ಬೆಳಗ್ಗೆ ನೇಜಾರಿನ ತೃಪ್ತಿ ಲೇಔಟ್ ನಲ್ಲಿ ಹಸೀನಾ( 48), ಮಕ್ಕಳಾದ ಅಫ್ನಾನ್ (23), ಅಯ್ನಾಝ್ (20) ಮತ್ತು ಅಸೀಮ್ (14) ಎಂಬವರನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು.

Join Whatsapp
Exit mobile version