ಸಿಎಂ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ವಶಕ್ಕೆ

Prasthutha|

ಬೆಂಗಳೂರು: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಟ್ವಿಟ್ಟರ್ ನಲ್ಲಿ ಅವಾಚ್ಯ ಪದಗಳನ್ನು ಬಳಸಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

Join Whatsapp
Exit mobile version