ಉಡುಪಿ ಪ್ರಕರಣ: ತನಿಖಾಧಿಕಾರಿ ಬದಲಾವಣೆ

Prasthutha|

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಬದಲಾವಣೆ ಮಾಡಲಾಗಿದೆ.

- Advertisement -


ಮಲ್ಪೆ ಇನ್ ಸ್ಪೆಕ್ಟರ್ ಮಂಜುನಾಥ್ ಗೌಡ ಅವರ ಬದಲು ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Join Whatsapp