Home ಟಾಪ್ ಸುದ್ದಿಗಳು ಉಡುಪಿ ಪ್ರಕರಣ: ತನಿಖಾಧಿಕಾರಿ ಬದಲಾವಣೆ

ಉಡುಪಿ ಪ್ರಕರಣ: ತನಿಖಾಧಿಕಾರಿ ಬದಲಾವಣೆ

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಬದಲಾವಣೆ ಮಾಡಲಾಗಿದೆ.


ಮಲ್ಪೆ ಇನ್ ಸ್ಪೆಕ್ಟರ್ ಮಂಜುನಾಥ್ ಗೌಡ ಅವರ ಬದಲು ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version