Home ಟಾಪ್ ಸುದ್ದಿಗಳು ಉಡುಪಿ ಪ್ರಕರಣ: ಕಾಲೇಜಿಗೆ ಭೇಟಿ ನೀಡಿದ ಖುಷ್ಬೂ

ಉಡುಪಿ ಪ್ರಕರಣ: ಕಾಲೇಜಿಗೆ ಭೇಟಿ ನೀಡಿದ ಖುಷ್ಬೂ

ಉಡುಪಿ: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸಿದ ಪ್ರಕರಣ ತನಿಖೆಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದೆ.


ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಬೆಳಿಗ್ಗೆ ಕಾಲೇಜಿಗೆ ಭೇಟಿ ನೀಡಿದರು.


ಪ್ರಕರಣದ ವಿಚಾರಣೆಗಾಗಿ ಕಾಲೇಜಿಗೆ ಆಗಮಿಸಿದ ಖುಷ್ಬೂ ಆಡಳಿತ ಮಂಡಳಿ ಜತೆ ಮಾತುಕತೆ ನಡೆಸಿದರು. ಇದೇ ವೇಳೆ ಘಟನೆ ನಡೆದ ಶೌಚಾಲಯ ವನ್ನು ಕೂಡ ಅವರು ಪರಿಶೀಲಿಸಿದರು.

Join Whatsapp
Exit mobile version