Home ಟಾಪ್ ಸುದ್ದಿಗಳು ಉಡುಪಿ: ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

ಉಡುಪಿ: ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

ಉಡುಪಿ: ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ಮಕ್ಕಳು ಮಂಗಳವಾರ ಮಧ್ಯಾಹ್ನ ವೇಳೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ನಾಪತ್ತೆಯಾದ ವಿದ್ಯಾರ್ಥಿಗಳನ್ನು ಬಿಹಾರ ಮೂಲದ ತಬಾರಕ್, ಜಂಶೀದ್, ತಂಝೀರ್ ಆಲಮ್, ಶಾಹಿಲ್ ಎಂದು ಗುರುತಿಸಲಾಗಿದೆ.

ಮದ್ರಸ ಶಿಕ್ಷಣ ಕಲಿಯುತ್ತಿದ್ದ ಇವರು, ಮಂಗಳವಾರ ಮಧ್ಯಾಹ್ನ ವೇಳೆ ಮದ್ರಸದಿಂದ ಹೊರಗಡೆ ಹೋದವರು ಈವರೆಗೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ.

Join Whatsapp
Exit mobile version