ಉಡುಪಿ ಹತ್ಯಾಕಾಂಡ: ನರಹಂತಕ ಪ್ರವೀಣ್ ಮನೆಯಿಂದ ಕೃತ್ಯಕ್ಕೆ ಬಳಸಿದ ಚೂರಿ ವಶ

Prasthutha|

- Advertisement -

ಉಡುಪಿ: ನೇಜಾರು ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಕೃತ್ಯ ಎಸಗಲು ಬಳಸಿದ್ದ ಚೂರಿಯನ್ನು ಆತನ ಬಿಜೈ ಫ್ಲ್ಯಾಟ್‌ ನಲ್ಲಿ ವಶಪಡಿಸಿಕೊಳ್ಳಲಾಗಿದೆ.

ಚೂರಿಯನ್ನು ತನ್ನ ಮಂಗಳೂರಿನ ಮನೆಯ ಬಳಿ ವಿಲೇವಾರಿ ಮಾಡಿದ್ದೆ ಎಂದು ತಿಳಿಸಿದ್ದಾನೆ. ಈ ಆಧಾರದಲ್ಲಿ ಮನೆ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಆಯುಧಕ್ಕಾಗಿ ತೀವ್ರ ಶೋಧ ನಡೆಸಿದಾಗ, ಆತನ ಬಿಜೈ ಫ್ಲ್ಯಾಟ್‌ ನಲ್ಲಿ ಚೂರಿ ಹಾಗೂ
ಇತರ ವಸ್ತುಗಳನ್ನು ನಿನ್ನೆ ಮತ್ತು ಇಂದು ವಶಕ್ಕೆ ಪಡೆದುಕೊಳ್ಳಲಾಗಿದೆ.