ಉಡುಪಿ ಹತ್ಯಾಕಾಂಡ: ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

Prasthutha|

ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಇಂದು(ಡಿ.30) ತಿರಸ್ಕರಿಸಿದೆ.

- Advertisement -

ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಆದೇಶ ನೀಡಿದೆ.



Join Whatsapp