Home ಟಾಪ್ ಸುದ್ದಿಗಳು ಉಡುಪಿ ಜಿಲ್ಲಾದ್ಯಂತ ನಾಳೆ (ಜು.27) ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ ಘೋಷಣೆ

ಉಡುಪಿ ಜಿಲ್ಲಾದ್ಯಂತ ನಾಳೆ (ಜು.27) ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ ಘೋಷಣೆ

ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.27ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

Join Whatsapp
Exit mobile version