Home ಕರಾವಳಿ ಭಾರಿ ಮಳೆ: ನಾಳೆ ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ: ನಾಳೆ ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಾಳೆ (ಜು. 6) ಕೂಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.


ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

Join Whatsapp
Exit mobile version