Home ಟಾಪ್ ಸುದ್ದಿಗಳು ಉಡುಪಿ ವಿಡಿಯೋ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿ ಸರಕಾರದಿಂದ ಮುಚ್ಚಿ ಹಾಕುವ ಹುನ್ನಾರ: ಯಶ್‌‌ ಪಾಲ್ ಸುವರ್ಣ

ಉಡುಪಿ ವಿಡಿಯೋ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿ ಸರಕಾರದಿಂದ ಮುಚ್ಚಿ ಹಾಕುವ ಹುನ್ನಾರ: ಯಶ್‌‌ ಪಾಲ್ ಸುವರ್ಣ


ಉಡುಪಿ: ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣವನ್ನು ತರಾತುರಿಯಲ್ಲಿ ಸಿಐಡಿಗೆ ವರ್ಗಾಯಿಸುವ ಮೂಲಕ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ರಾಜ್ಯ ಸರಕಾರ ಮಾಡುತ್ತಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಂಭದ ದಿನದಿಂದಲೂ ಪೊಲೀಸ್ ಇಲಾಖೆಗೆ ಪ್ರತಿ ಹಂತದಲ್ಲೂ ಪ್ರಭಾವ ಬೀರುವ ಯತ್ನ ಮಾಡಿದ್ದ ಸರಕಾರ ಇದೀಗ ಆರೋಪಿಗಳನ್ನು ರಕ್ಷಿಸುವ ಸಲುವಾಗಿಯೇ ಸಿಐಡಿಗೆ ವರ್ಗಾಯಿಸಿದೆ ಎಂದು ನೇರ ಆರೋಪ ಮಾಡಿದ್ದಾರೆ.

Join Whatsapp
Exit mobile version