ಉಜಿರೆ | ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ತಡೆಗೋಡೆ ಕುಸಿತ: ಹಲವು ವಾಹನಗಳು ಜಖಂ

Prasthutha|

ಉಜಿರೆ: ಮಹಾಮಳೆಗೆ ಉಜಿರೆಯ ಎಸ್.ಡಿ.ಎಂ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ತಡೆಗೋಡೆ ಕುಸಿತವಾಗಿ ಹಲವು ವಾಹನಗಳು ಜಖಂ ಆಗಿದೆ.

- Advertisement -


ಭಾರಿ ಮಳೆ ಸುರಿಯುತ್ತಿರುವುದರಿಂದ ತಡೆಗೋಡೆ ಕುಸಿತವಾಗಿದೆ. ಅಂದಾಜು 25ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಸ್ಪತ್ರೆ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿತ್ತು.


ತಡೆಗೋಡೆ ದ್ವಿಚಕ್ರ ವಾಹನಗಳ ಮೇಲೆ ಕುಸಿದು ಬಿದ್ದಿದ್ದು, ತಡೆಗೋಡೆ ಅಡಿ ನಿಲ್ಲಿಸಲಾಗಿದ್ದ ಎಲ್ಲಾ ವಾಹನಗಳು ಜಖಂ ಆಗಿದೆ.



Join Whatsapp