Home ಟಾಪ್ ಸುದ್ದಿಗಳು ಉಜಿರೆ | ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ತಡೆಗೋಡೆ ಕುಸಿತ: ಹಲವು ವಾಹನಗಳು ಜಖಂ

ಉಜಿರೆ | ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ತಡೆಗೋಡೆ ಕುಸಿತ: ಹಲವು ವಾಹನಗಳು ಜಖಂ

ಉಜಿರೆ: ಮಹಾಮಳೆಗೆ ಉಜಿರೆಯ ಎಸ್.ಡಿ.ಎಂ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ತಡೆಗೋಡೆ ಕುಸಿತವಾಗಿ ಹಲವು ವಾಹನಗಳು ಜಖಂ ಆಗಿದೆ.


ಭಾರಿ ಮಳೆ ಸುರಿಯುತ್ತಿರುವುದರಿಂದ ತಡೆಗೋಡೆ ಕುಸಿತವಾಗಿದೆ. ಅಂದಾಜು 25ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಸ್ಪತ್ರೆ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿತ್ತು.


ತಡೆಗೋಡೆ ದ್ವಿಚಕ್ರ ವಾಹನಗಳ ಮೇಲೆ ಕುಸಿದು ಬಿದ್ದಿದ್ದು, ತಡೆಗೋಡೆ ಅಡಿ ನಿಲ್ಲಿಸಲಾಗಿದ್ದ ಎಲ್ಲಾ ವಾಹನಗಳು ಜಖಂ ಆಗಿದೆ.

Join Whatsapp
Exit mobile version