Home ಟಾಪ್ ಸುದ್ದಿಗಳು ಉಳ್ಳಾಲ: ಗಾಂಜಾ ವ್ಯಸನಿಯನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ ಪೊಲೀಸರು

ಉಳ್ಳಾಲ: ಗಾಂಜಾ ವ್ಯಸನಿಯನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ ಪೊಲೀಸರು

ಉಳ್ಳಾಲ: ಹೆದ್ದಾರಿ ನಡುವೆ ನಿಂತಿದ್ದ ಗಾಂಜಾ ವ್ಯಸನಿಯನ್ನು ಕೊಣಾಜೆ ಠಾಣಾ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ.

ಉಳ್ಳಾಲ ಮುಕ್ಕಚ್ಚೇರಿ ಕೈಕೋ ನಿವಾಸಿ ಅಬೂಬಕರ್ ಸಿದ್ದೀಖ್‌( 24) ಬಂಧಿತ ಆರೋಪಿ.

ಗಾಂಜಾ ಸೇವಿಸಿ ಬೈಕಿನಲ್ಲಿ ಬಂದಿದ್ದ ಆರೋಪಿ ಸಾರ್ವಜನಿಕವಾಗಿ ಆತಂಕ ಸೃಷ್ಟಿಸಿದ್ದ. ಸ್ಥಳೀಯರು ಕೊಣಾಜೆ ಠಾಣಾ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದು, ಸ್ಥಳಕ್ಕಾಗಮಿಸಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾದರು.

Join Whatsapp
Exit mobile version