ಉಳ್ಳಾಲ | ಯುವಕನಿಗೆ ಚೂರಿ ಇರಿತ: ಆರೋಪಿಗಳು ಪರಾರಿ

Prasthutha|

- Advertisement -

ಉಳ್ಳಾಲ: ಯುವಕನೋರ್ವನಿಗೆ ಚೂರಿಯಿಂದ ಇರಿದು ಆರೋಪಿಗಳು ಪರಾರಿಯಾದ ಘಟನೆ ಕೋಟೆಪುರದಲ್ಲಿ ನಡೆದಿದೆ.

ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಮೇಲೆ ಚೂರಿಯಿಂದ ಇರಿಯಲಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಹಳೆ ವೈಷಮ್ಯದಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Join Whatsapp