ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಉಮರ್ ಯು.ಎಚ್

Prasthutha|

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮರ್ ಯು.ಎಚ್ ಅಧಿಕಾರ ಸ್ವೀಕರಿಸಿದರು.

- Advertisement -


ತಾಲ್ಲೂಕು ಪಂಚಾಯಿತಿ ಕಟ್ಟಡದಲ್ಲಿರುವ ಬ್ಯಾರಿ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು,ಬಹುವರ್ಷಗಳ ಕನಸಾಗಿರುವ ಬ್ಯಾರಿ ಭವನ ನಿರ್ಮಾಣವನ್ನು ನನ್ನ ಅವಧಿಯಲ್ಲಿ ನನಸಾಗಿಸುತ್ತೇನೆ ಎಂದು ಹೇಳಿದ್ದಾರೆ. ಪುಸ್ತಕ ಭಂಡಾರ, ಸುಸಜ್ಜಿತ ಗ್ರಂಥಾಲಯದ ನಿರ್ಮಾಣದ ಕನಸೂ ಇದೆ. ಅಕಾಡೆಮಿ ಸದಸ್ಯರ ಜೊತೆ ಚರ್ಚಿಸಿ ಇದನ್ನು ಅನುಷ್ಠಾನ ಗೊಳಿಸಲಾಗುವುದು ಎಂದರು.

Join Whatsapp
Exit mobile version