ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ..!

Prasthutha|


ಬೆಂಗಳೂರು: ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿಗೆ ಮಂಗಳವಾರ ರಾತ್ರಿ ಹೃದಯಾಘಾತವಾಗಿದೆ.

- Advertisement -

ಅವರನ್ನು ತಕ್ಷಣವೇ ಕುಟುಂಬಸ್ಥರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ರಾತ್ರಿ 10ಗಂಟೆಗೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Join Whatsapp