Home ಟಾಪ್ ಸುದ್ದಿಗಳು ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ..!

ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ..!


ಬೆಂಗಳೂರು: ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿಗೆ ಮಂಗಳವಾರ ರಾತ್ರಿ ಹೃದಯಾಘಾತವಾಗಿದೆ.

ಅವರನ್ನು ತಕ್ಷಣವೇ ಕುಟುಂಬಸ್ಥರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ರಾತ್ರಿ 10ಗಂಟೆಗೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Join Whatsapp
Exit mobile version