Home ಟಾಪ್ ಸುದ್ದಿಗಳು  ಶೀಘ್ರದಲ್ಲೇ ಸಮಾನ ನಾಗರಿಕ ಸಂಹಿತೆ ಜಾರಿ: ಗುಜರಾತ್‌ ಮುಖ್ಯಮಂತ್ರಿ

 ಶೀಘ್ರದಲ್ಲೇ ಸಮಾನ ನಾಗರಿಕ ಸಂಹಿತೆ ಜಾರಿ: ಗುಜರಾತ್‌ ಮುಖ್ಯಮಂತ್ರಿ

ಅಹಮದಾಬಾದ್: ರಾಜ್ಯದಲ್ಲಿ ಶೀಘ್ರವೇ ಸಮಾನ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಮಾಡುವುದಾಗಿ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಘೋಷಿಸಿದ್ದಾರೆ.

ಗುಜರಾತ್‌ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬೆನ್ನಲ್ಲೇ ಮಾತನಾಡಿದ ಅವರು, ಸಮಾನ ನಾಗರಿಕ ಸಂಹಿತೆ ರೂಪಿಸುವ ಸಂಬಂಧ ಸಮಿತಿಯೊಂದನ್ನು ರಚಿಸಿದ್ದೇವೆ. ಸಮಿತಿಯ ಶಿಫಾರಸು ಆಧರಿಸಿ ಶೀಘ್ರವೇ ಯುಸಿಸಿ ಜಾರಿ ಮಾಡುತ್ತೇವೆ ಎಂದಿದ್ದಾರೆ.

ಪಕ್ಷ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಾಗುವುದು ಎಂದು ಬಿಜೆಪಿಯ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿತ್ತು.

Join Whatsapp
Exit mobile version