ಕೇಂದ್ರ ಬಜೆಟ್ 2022 : ಯಾವುದು ಇಳಿಕೆ? ಯಾವುದು ಏರಿಕೆ?

Prasthutha|

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕೇಂದ್ರ ಬಜೆಟ್ ನಲ್ಲಿ ಕಸ್ಟಮ್ಸ್ ಸುಂಕದಲ್ಲಿ ಹಲವಾರು ಬದಲಾವಣೆಗಳನ್ನು ಘೋಷಿಸಿದ್ದಾರೆ.

- Advertisement -

ಯಾವುದು ಇಳಿಕೆ?

ಚಿನ್ನ – ವಜ್ರಾಭರಣ : ಕತ್ತರಿಸಿದ ಮತ್ತು ಪಾಲಿಶ್ ಮಾಡಿದ ವಜ್ರಗಳು, ರತ್ನಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇಕಡಾ 5ಕ್ಕೆ ಕಡಿಮೆ ಮಾಡಲಾಗಿದೆ. ಹೀಗಾಗಿ, ಚಿನ್ನ ಮತ್ತು ವಜ್ರಾಭರಣದ ಬೆಲೆ ಕಡಿಮೆ ಆಗುವ ಸಾಧ್ಯತೆ ಹೆಚ್ಚಿದೆ.

- Advertisement -

ಎಲೆಕ್ಟ್ರಾನಿಕ್ ವಸ್ತುಗಳು : ಮೊಬೈಲ್ ಬಿಡಿಭಾಗಗಳ ಮೇಲಿನ ಬೆಲೆ ಕಡಿಮೆ ಮಾಡಲಾಗಿದ್ದು, ಫೋನ್ ಚಾರ್ಚರ್, ಟ್ರಾನ್ಸ್ಫಾರ್ಮರ್ಗಳ ಮೇಲೆ ಅಬಕಾರಿ ಸುಂಕ ರಿಯಾಯಿತಿ ನೀಡಲಾಗಿದೆ. ಹೀಗಾಗಿ, ಎಲೆಕ್ಟ್ರಾನಿಕ್ ವಸ್ತುಗಳ ಮೇಲಿನ ದರ ಇಳಿಕೆಯಾಗುವ ಸಾಧ್ಯತೆಯಿದೆ.

ರಾಸಾಯನಿಕಗಳು – ಮೆಥಾನಲ್ ಮೇಲಿನ ಅಬಕಾರಿ ಸುಂಕ ಇಳಿಕೆ

ಬಟ್ಟೆ, ಚಪ್ಪಲಿ, ಚರ್ಮದ ಉತ್ಪನ್ನಗಳು

ಕೃಷಿ ಉಪಕರಗಳು

ವಿದೇಶಿ ಉತ್ಪನ್ನಗಳು

ಯಾವುದು ಏರಿಕೆ?

ಎಲ್ಲ ಆಮದು ಸರಕುಗಳು ಏರಿಕೆ

ವರ್ಚುವಲ್ ಡಿಜಿಟಲ್ ಸಂಪತ್ತಿನ ಮೇಲೆ ಶೇ.30 ಕಸ್ಟಮ್ಸ್ ಸುಂಕ

Join Whatsapp